*ಬೆಳಗಾವಿಯಲ್ಲಿ ಮೋಡ ಬಿತ್ತನೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ತೀವ್ರ ಬರ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಲಾಗಿದೆ. ಬೆಳಗಾಂ ಶುಗರ್ಸ್ ವತಿಯಿಂದ ಜಿಲ್ಲೆಯಾದ್ಯಂತ ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕ ಕಚೇರಿಯಿಂದ ಅನುಮತಿ ದೊರೆತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಟೀಲ್ ತಿಳಿಸಿದ್ದಾರೆ. ಸೆ.29 ಹಾಗೂ 30ರಂದು ಮಧ್ಯಾಹ್ನ 1 ಗಂಟೆಯಿಂದ 4 ಗಂಟೆಯವರೆಗೆ ಬೆಳಗಾವಿ ಜಿಲ್ಲೆಯಾದ್ಯಂತ ಆಗಸದಲ್ಲಿ ಮೋಡ ಬಿತ್ತನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.Home add -Advt ಕ್ಯಾಪ್ಟನ್ ವಿರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ್ … Continue reading *ಬೆಳಗಾವಿಯಲ್ಲಿ ಮೋಡ ಬಿತ್ತನೆಗೆ ಕ್ಷಣಗಣನೆ*