*ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆ*
ಪ್ರಗತಿವಾಹಿನಿ ಸುದ್ದಿ: ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇದೆ ವೇಳೆ ಡಿ.10ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಡಿ.9ರಿಂದ 20ರವರೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿ.10ರಂದು ಮಂಗಳವಾರ ಸಂಜೆ 6 ಗಂಟೆಗೆ ಬೆಳಗಾವಿಯ ಬೆಳಗುಂದಿ ಗ್ರಾಮದ ರಾಕಸಕೊಪ್ಪ ರಸ್ತೆಯಲ್ಲಿರುವ ಶೂನ್ಯ ಫಾರ್ಮ್ ರೀಟ್ರೀಟ್ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಅಧಿವೇಶನದಲ್ಲಿ ವಿಪಕ್ಷಗಳು ಪ್ರಸ್ತಾಪಿಸಬಹುದಾದ ವಿಷಯಗಳು ಹಾಗೂ ಸರ್ಕಾರ … Continue reading *ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆ*
Copy and paste this URL into your WordPress site to embed
Copy and paste this code into your site to embed