
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ರಾಯಬಾಗ ಮತಕ್ಷೇತ್ರದ ಕಾರ್ಯಕರ್ತರ ಸಂಕಲ್ಪ ಯಾತ್ರೆ ನಿಮಿತ್ತ ನವೆಂಬರ್ 9ಕ್ಕೆ ಮಧ್ಯಾಹ್ನ 2ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಜನ ಸಂಕಲ್ಪ ಯಾತ್ರೆ ಭವ್ಯ ಸಮಾವೇಶಕ್ಕೆ 30,000 ರಿಂದ 40,000 ವರೆಗೆ ಜನ ಸೇರುವ ನೀರಿಕ್ಷೆ ಇದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಸಭಾ ಸದಸ್ಯರು, ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಮಿಸಲಿದ್ದಾರೆ ಎಂದು ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ತಿಳಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ವೈದ್ಯೆಯ ಸೊಸೆ ಶವ ಪತ್ತೆ
https://pragati.taskdun.com/latest/shivamogganavyashreesuicidedr-jayashreedaughter-in-law/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ