*ಬೆಳಗಾವಿ: ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಚೌಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಸಾವಿರರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಮಹಿಳಾ ಅಧಿಕಾರಿ ದಾಕ್ಷಾಯಿಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ನಿರಂಜನ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ. ಬೆಳಗಾವಿಯ ವಿಕಾಸ ಪ್ರಮೋದ ಕೋಕಣೆ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸಿ ಫಾರ್ಮ್ ಸಲ್ಲಿಸದ ಹಿನ್ನೆಲೆಯಲ್ಲಿ ಇಲಾಖೆಯಿಂದ ಸೀಸರ್ ನೋಟಿಸ್ ಪಡೆದಿದ್ದ ದೂರುದಾರ ವಿಕಾಸ್ ಕೋಕಣೆ 41 … Continue reading *ಬೆಳಗಾವಿ: ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ಲೋಕಾಯುಕ್ತ ಬಲೆಗೆ*