*ಬೆಳಗಾವಿಯಲ್ಲಿ ಇದೆಂತ ವಿಚಿತ್ರ ಪ್ರಕರಣ!*: *ಮಹಿಳೆಯರ ನಗ್ನ ವಿಡಿಯೋ ಸೆರೆಹಿಡಿದು ಬ್ಲ್ಯಾಕ್ ಮೇಲ್*
ಮೂರು ಪ್ರಕರಣ ದಾಖಲು ಪ್ರಗತಿವಾಹಿನಿ ಸುದ್ದಿ: ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ ವಿಡಿಯೋ ಕಾಲ್ ಮಾಡಿ ಮಹಿಳೆಯರ ನಗ್ನ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಬೆಳಗಾವಿಯಲ್ಲಿ ನಡೆದಿದೆ. ಈ ಬಗ್ಗೆ ಬೆಳಗಾವಿ ಸೈಬರ್ ಎಕನಾಮಿಕ್ಸ್ ಹಾಗೂ ನಾರ್ಕೋಟಿಕ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿಯಲ್ಲಿಯೇ ಮೂರು ಪ್ರಕರಣಗಳು ನಡೆದಿವೆ ಎಂದು ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ತಿಳಿಸಿದ್ದಾರೆ. ವಾಟ್ಸಪ್, ಮೆಸೇಜ್ ಅಥವಾ ಕರೆ ಮಾಡಿ ಕ್ರೈಂ ಬ್ರ್ಯಾಂಚ್ ನಿಂದ … Continue reading *ಬೆಳಗಾವಿಯಲ್ಲಿ ಇದೆಂತ ವಿಚಿತ್ರ ಪ್ರಕರಣ!*: *ಮಹಿಳೆಯರ ನಗ್ನ ವಿಡಿಯೋ ಸೆರೆಹಿಡಿದು ಬ್ಲ್ಯಾಕ್ ಮೇಲ್*
Copy and paste this URL into your WordPress site to embed
Copy and paste this code into your site to embed