*ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖಂಡರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ, ಸಚಿವರಾದ ಎಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳಕರ್ ಮೊದಲಾದವರು ಕಾಂಗ್ರೆಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಬಾವಿಯ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿನ ಪೂರ್ವ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. ನಂತರ, … Continue reading *ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖಂಡರು*