*ಬೆಳಗಾವಿ ಅಧಿವೇಶನ ಶತಮಾನೋತ್ಸವ; ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*
ಬೆಳಗಾವಿ, ಡಿ. 23 “ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.Home add -Advt “ಅಂದು 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ್ ಲಾಲ್ ನೆಹರು ಹಾಗೂ ಕರ್ನಾಟಕದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ … Continue reading *ಬೆಳಗಾವಿ ಅಧಿವೇಶನ ಶತಮಾನೋತ್ಸವ; ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed