*ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಿಂದ ದೇಶದ ರಾಜಕೀಯ, ಕಾಂಗ್ರೆಸ್ ಹೋರಾಟಕ್ಕೆ ಹೊಸ ತಿರುವು: ಕೆ.ಸಿ ವೇಣುಗೋಪಾಲ್*

ಪ್ರಗತಿವಾಹಿನಿ ಸುದ್ದಿ: “ಬೆಳಗಾವಿಯಲ್ಲಿ ಇದೇ ತಿಂಗಳು 26ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಿಂದ ದೇಶದ ರಾಜಕೀಯ, ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೊಸ ತಿರುವು ಸಿಗಲಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಅವರು ತಿಳಿಸಿದರು. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಂಗಳವಾರ … Continue reading *ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಿಂದ ದೇಶದ ರಾಜಕೀಯ, ಕಾಂಗ್ರೆಸ್ ಹೋರಾಟಕ್ಕೆ ಹೊಸ ತಿರುವು: ಕೆ.ಸಿ ವೇಣುಗೋಪಾಲ್*