*ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಖರ್ಗೆ, ಸಿಎಂ, ಡಿಸಿಎಂ ಸೇರಿದಂತೆ ರಾಷ್ಟ್ರೀಯ ನಾಯಕರು ಭಾಗಿ Home add -Advt ಪ್ರಗತಿವಾಹಿನಿ ಸುದ್ದಿ: ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏಪ್ರಿಲ್ 27 ಅಥವಾ 28 ರಂದು ಬೃಹತ್ ಪ್ರತಿಭಟನೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಂಗಳವಾರ ಈ ಸಂಬಂಧ ನಡೆದ … Continue reading *ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*