*ಐತಿಹಾಸಿಕ ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು: ಡಿಸಿಎಂ ಕರೆ*

8 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ದೀಪಾಲಂಕಾರ ಪ್ರಗತಿವಾಹಿನಿ ಸುದ್ದಿ: “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಡೆಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು” ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.Home add -Advt ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸ ಆಚರಣೆ ಕುರಿತು ಕೆಪಿಸಿಸಿಯ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. … Continue reading *ಐತಿಹಾಸಿಕ ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು: ಡಿಸಿಎಂ ಕರೆ*