Belagavi NewsBelgaum NewsPolitics

*ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಆಗಮಿಸಿದ ಕಾಂಗ್ರೆಸ್ ನಾಯಕರು; ಕಾರ್ಯಕಾರಿಣಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವರಿಷ್ಠರು ಪಾದಯಾತ್ರೆ ಮೂಲಕ ಆಗಮಿಸಿದರು.‌

Related Articles

ಬಳಿಕ AICC ಅಧ್ಯಕ್ಷ ಮಲಚಲಿಕಾರ್ಜುನ ಖರ್ಗೆ ಅವರು ದ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕಾರಣಿಗೆ ಚಾಲನೆ ನೀಡಿದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ವಿಸ್ತರಿತ ಸಭೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿ ತಿಲಕವಾಡಿಯ ವೀರಸೌಧಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿರಿಯ ಮುಖಂಡ ಜೈರಾಮ್ ರಮೇಶ್, ಸಿಎಂ ಸಿದ್ದರಾಮಯ್ಯ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶಾಲು ಹೊದೆಸಿ ಬರಮಾಡಿಕೊಂಡರು.

Home add -Advt

Related Articles

Back to top button