*ಜನವರಿ 21ಕ್ಕೆ ಬೆಳಗಾವಿಯಲ್ಲಿ AICCಯಿಂದ ಸಮಾವೇಶ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದ ಹಿನ್ನೆಲೆಯಲ್ಲಿ ರದ್ದಾಗಿದ್ದ, ಬೆಳಗಾವಿ ಎಐಸಿಸಿ ಅಧಿವೇಶನ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ಸಮಾವೇಶ ಜನವರಿ21ರಂದು ನಡೆಯಲಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ ಸಿಸಿ ಅದ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ ಸಿಸಿ ಅದ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ.ಡಿಸೆಂಬರ್ .26, 27ರಂದು ಬೆಳಗಾವಿಯಲ್ಲಿ ೨ ದಿನಗಳ ಕಾಲ ಎಐಸಿಸಿ ಅಧಿವೇಶನ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ 26ರಾತ್ರಿ ಮಾಜಿ ಪ್ರಧಾನಿ … Continue reading *ಜನವರಿ 21ಕ್ಕೆ ಬೆಳಗಾವಿಯಲ್ಲಿ AICCಯಿಂದ ಸಮಾವೇಶ*