*ಕಾನ್ಸ್‌ಟೇಬಲ್ ಪುತ್ರನಿಗೆ ಸಿಎಂ ಪದಕ*

ಪ್ರಗತಿವಾಹಿನಿ ಸುದ್ದಿ: ವೃತ್ತಿಯಲ್ಲಿ ಪೊಲೀಸ್ ಪೇದೆಯಾಗಿ ಆಗಿ ಕರ್ತವ್ಯ ನಿರ್ವಹಿಸಿ ಅಂದು ಸಿಎಂ ಪದಕ ಪಡೆದಿದ್ದರೆ ಇಂದು ಅವರಿಂದ ಪ್ರೇರಣೆ ಪಡೆದು ಪೊಲೀಸ್ ಇಲಾಖೆಗೆ ಸೇರಿದ್ದ ಇವರು ಸಲ್ಲಿಸಿದ್ದ ಸೇವೆ ಗುರುತಿಸಿರುವ ಸರಕಾರ 2025 ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ ಮಾಡಿದೆ. ಕೆಎಸ್ಆರ್ ಪಿ ಯ ನಿವೃತ್ತ ಹೆಡ್ ಕಾನ್ಸ್‌ಟೇಬಲ್ ದಸ್ತಗಿರಸಾಬ್ ಮುಲ್ಲಾ ತಮ್ಮ ಸುದೀರ್ಘ ಸೇವೆಯನ್ನು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿ 2012 ರಲ್ಲಿ ಮುಖ್ಯಮಂತ್ರಿ ಪದಕ ಪಡೆದಿದ್ದರು. ಇಂದು ಅವರ ಪುತ್ರ ಹಸನಸಾಬ್ ಮುಲ್ಲಾ … Continue reading *ಕಾನ್ಸ್‌ಟೇಬಲ್ ಪುತ್ರನಿಗೆ ಸಿಎಂ ಪದಕ*