Latest

ರಾಜ್ಯದ ವಿವಿಧೆಡೆ ಇಂದಿನಿಂದ ಐದು ದಿನ ಮಳೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ.

ಏ.18ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದ್ದು ಉತ್ತರ ಕರ್ನಾಟಕ ಪ್ರದೇಶಗಳಾದ ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಏ.15ರಿಂದ 18ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt
https://pragati.taskdun.com/former-cm-siddaramaiah-to-belgaum-on-friday/
https://pragati.taskdun.com/hundreds-of-activists-joined-bjp/
https://pragati.taskdun.com/belgaum-five-candidates-fixed-countdown-to-congress-3rd-list/

Related Articles

Back to top button