*ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಮೇಯರ್, ಉಪಮೇಯರ್ ಎರಡೂ ಸ್ಥಾನ ಬಿಜೆಪಿ ತೆಕ್ಕೆಗೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮುಕ್ತಾಯವಾಗಿದ್ದು, ನೂತನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ಮಾಡಲಾಗಿದೆ. ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಕ್ಕೆ ಬಿಜೆಪಿಯ ಸದಸ್ಯರು ಆಯ್ಕೆಯಾಗಿದ್ದಾರೆ. ಸವಿತಾ ಕಾಂಬಳೆ ಮೇಯರ್ ಆಗಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಆನಂದ ಚವ್ಹಾಣ ಆಯ್ಕೆಯಾಗಿದ್ದಾರೆ. *ಇನ್ನುಮುಂದೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ* Home add -Advt