*ಕೋರ್ಟ್ ಆವರಣದಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೋರ್ಟ್ ಆವರಣದಿಂದಲೇ ಪರಾರಿಯಾಗಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಗನಿ ಶಬ್ಬೀರ್ ಶೇಕ್ ಬಂಧಿತ ಆರೋಪಿ. ಅಬ್ದುಲ್ ಗನಿ ಶೇಕ್ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದವು. ಆರೋಪಿಯನ್ನು ಬಂಧಿಸಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿತ್ತು. ಇಂದು ಕೋರ್ಟ್ ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ಬೆಳಗಾವಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ, ಕೋರ್ಟ್ ಆವರಣದಿಂದಲೇ ಆರೋಪಿ ಎಸ್ಕೇಪ್ ಆಗಿದ್ದ. ಕೋರ್ಟ್ ನಿಂದಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೊಪಿಯನ್ನು … Continue reading *ಕೋರ್ಟ್ ಆವರಣದಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್*