*ಕೋರ್ಟ್ ಆವರಣದಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕೋರ್ಟ್ ಆವರಣದಿಂದಲೇ ಪರಾರಿಯಾಗಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಗನಿ ಶಬ್ಬೀರ್ ಶೇಕ್ ಬಂಧಿತ ಆರೋಪಿ. ಅಬ್ದುಲ್ ಗನಿ ಶೇಕ್ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದವು. ಆರೋಪಿಯನ್ನು ಬಂಧಿಸಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿತ್ತು.Home add -Advt ಇಂದು ಕೋರ್ಟ್ ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ಬೆಳಗಾವಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ, ಕೋರ್ಟ್ ಆವರಣದಿಂದಲೇ ಆರೋಪಿ ಎಸ್ಕೇಪ್ ಆಗಿದ್ದ. ಕೋರ್ಟ್ ನಿಂದಲೇ ತಪ್ಪಿಸಿಕೊಂಡು … Continue reading *ಕೋರ್ಟ್ ಆವರಣದಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed