*ಕೋವಿಡ್ ರೂಪಾಂತರಿ ವೈರಸ್ ಹೆಚ್ಚಳ; ಬೆಳಗಾವಿಯಲ್ಲಿ ಹೈ ಅಲರ್ಟ್*
ಗಡಿ ಭಾಗದಲ್ಲಿ ತಪಾದಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್ ರೂಪಾಂತರಿ ವೈರಸ್ JN.1 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಕಟ್ಟೆಚ್ಚರವಹಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ಐಸಿಯು ಬೆಡ್ ಗಳ ಕೊರತೆ ಆಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಗಂಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಿಸುವಂತೆ ಸೂಚಿಸಿದರು. ಶ್ವಾಸಕೋಶ ಹಾಗೂ … Continue reading *ಕೋವಿಡ್ ರೂಪಾಂತರಿ ವೈರಸ್ ಹೆಚ್ಚಳ; ಬೆಳಗಾವಿಯಲ್ಲಿ ಹೈ ಅಲರ್ಟ್*
Copy and paste this URL into your WordPress site to embed
Copy and paste this code into your site to embed