*ಬೆಳಗಾವಿಗೂ ಕಾಲಿಟ್ಟ ಕೊರೊನಾ ವೈರಸ್: ಗರ್ಭಿಣಿಗೆ ಸೋಂಕು ದೃಢ*
ಪ್ರಗತಿವಾಹಿನಿ ಸುದ್ದಿ: ಕೊರೊನಾ ಮಹಾಮಾರಿ ಮತ್ತೆ ವ್ಯಾಪಕವಾಗಿ ಹರಡಲಾರಂಭಿಸಿದೆ. ಬೆಂಗಳೂರಿನಲ್ಲಿ 9 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದ ಘಟನೆ ಬೆನ್ನಲ್ಲೆ ಇದೀಗ ಬೆಳಗಾವಿಗೂ ಕೋವಿಡ್ ಕಾಲಿಟ್ಟಿದೆ. ಬೆಳಗಾವಿಯಲ್ಲಿ ಗರ್ಭಿಣಿಯೊಬ್ಬರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 27 ವರ್ಷದ ಗರ್ಭಿಣಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.Home add -Advt ಗರ್ಭಿಣಿ ಕಳೆದ ತಿಂಗಳು ಮಹಾರಾಷ್ಟ್ರದ ಪುಣೆಗೆ ಹೋಗಿದ್ದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಿದ್ದು 50 ಪ್ರಕರಣಗಳು ಪತ್ತೆಯಾಗಿವೆ. ಮೂವರು ಕೊರಿನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. … Continue reading *ಬೆಳಗಾವಿಗೂ ಕಾಲಿಟ್ಟ ಕೊರೊನಾ ವೈರಸ್: ಗರ್ಭಿಣಿಗೆ ಸೋಂಕು ದೃಢ*
Copy and paste this URL into your WordPress site to embed
Copy and paste this code into your site to embed