*ಸಿಎಂ ಆದ ಬಳಿಕ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಗೆ ಅಭೂತಪೂರ್ವ ಸ್ವಾಗತ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳಾದ ಬಳಿಕ ಇದೇ ಮೊದಲ ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಸಿಎಂ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್; ಅದ್ಧೂರಿ ಸ್ವಾಗತ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾ ಕಾಂಗ್ರೆಸ್ ನಾಯಕರು, ಶಾಸಕರು ಹಾಗೂ ಸಾವಿರಾರು ಕಾರ್ಯಕರ್ತರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಕೋರಿದರು.ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸಾಂಬ್ರಾ … Continue reading *ಸಿಎಂ ಆದ ಬಳಿಕ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಗೆ ಅಭೂತಪೂರ್ವ ಸ್ವಾಗತ*