*ಬೆಳಗಾವಿಯಲ್ಲಿ ಮತ್ತೊಂದು ಹೇಯ ಕೃತ್ಯ; ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಬೆಳವಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆಯೇ ಬುದ್ಧಿಮಾಂದ್ಯ ಮಗಳ ಮೇಲೆ ಅತ್ಯಾಚಾರವೆಸಗಿ ಮಗಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ತಾಯಿಯನ್ನು ಕಳೆದುಕೊಂಡಿದ್ದ ಮಾನಸಿಕ ಅಸ್ವಸ್ಥೆ ಮಗಳ ಮೇಲೆ, ತಂದೆ ಮನೆಯಲ್ಲಿಯೇ ನಿರಂತರವಾಗಿ ಹೇಯ ಕೃತ್ಯವೆಸಗಿದ್ದಾನೆ. ಬುದ್ಧಿಮಾಂದ್ಯ ಯುವತಿ ಗರ್ಭಿಣಿಯಾದಾಗ ಸ್ಥಳೀಯರಿಗೆ ಅನುಮಾನ ವ್ಯಕ್ತವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ತಪಾಸಣೆ … Continue reading *ಬೆಳಗಾವಿಯಲ್ಲಿ ಮತ್ತೊಂದು ಹೇಯ ಕೃತ್ಯ; ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed