*ಬೆಳಗಾವಿಯಲ್ಲಿ ಮತ್ತೊಂದು ಹೇಯ ಕೃತ್ಯ; ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಬೆಳವಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆಯೇ ಬುದ್ಧಿಮಾಂದ್ಯ ಮಗಳ ಮೇಲೆ ಅತ್ಯಾಚಾರವೆಸಗಿ ಮಗಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.Home add -Advt ತಾಯಿಯನ್ನು ಕಳೆದುಕೊಂಡಿದ್ದ ಮಾನಸಿಕ ಅಸ್ವಸ್ಥೆ ಮಗಳ ಮೇಲೆ, ತಂದೆ ಮನೆಯಲ್ಲಿಯೇ ನಿರಂತರವಾಗಿ ಹೇಯ ಕೃತ್ಯವೆಸಗಿದ್ದಾನೆ. ಬುದ್ಧಿಮಾಂದ್ಯ ಯುವತಿ ಗರ್ಭಿಣಿಯಾದಾಗ ಸ್ಥಳೀಯರಿಗೆ ಅನುಮಾನ ವ್ಯಕ್ತವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹಿತಿ … Continue reading *ಬೆಳಗಾವಿಯಲ್ಲಿ ಮತ್ತೊಂದು ಹೇಯ ಕೃತ್ಯ; ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ*