*ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್*
ಪ್ರಗತಿವಾಹಿನಿ ಸುದ್ದಿ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸ್ಥಳೀಯ ಶಾಸಕರಾದ ಅಶೋಕ್ ಎಂ. ಪಟ್ಟಣ, ರಾಜು ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ … Continue reading *ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್*
Copy and paste this URL into your WordPress site to embed
Copy and paste this code into your site to embed