*ಬೆಳಗಾವಿ ಡಿಸಿಸಿ ಬ್ಯಾಂಕ್ ನ ಪಿಕೆಪಿಎಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಘೋಷಿಸಿದ ಅಣ್ಣಾಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ: ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 1200ಕ್ಕೂ ಹೆಚ್ಚು ಪಿಕೆಪಿಎಸ್‍ಗಳ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರಿಗೆ 2 ಲಕ್ಷ ರೂ. ಆರೋಗ್ಯ ವಿಮೆ, 10 ಲಕ್ಷ ರೂ. ಸಹಜ ಸಾವು ವಿಮೆ, 20 ಲಕ್ಷ ರೂ.ಅಪಘಾತ ವಿಮೆ ಮಾಡಿಸುವುದಾಗಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಜೊಲ್ಲೆ ಗ್ರುಪ್ ಆಯೋಜಿಸಿ ಪ್ರೇರಣಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ … Continue reading *ಬೆಳಗಾವಿ ಡಿಸಿಸಿ ಬ್ಯಾಂಕ್ ನ ಪಿಕೆಪಿಎಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಘೋಷಿಸಿದ ಅಣ್ಣಾಸಾಹೇಬ ಜೊಲ್ಲೆ*