*ಬೆಳಗಾವಿ ಡಿಹೆಚ್ ಒ ಡಾ.ಈಶ್ವರ ಗಡಾದಗೆ ಜಿಲ್ಲಾಡಳಿತದಿಂದ ಶೋಕಾಸ್ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಈ ವೇಳೆ ವಿಐಪಿ ಶಿಷ್ಟಾಚಾರ ಹಾಗೂ ವೈದ್ಯಕೀಯ ಭದ್ರತಾ ಲೋಪವಾಗಿರುವ ಆರೋಪ ಕೇಳಿ ಬಂದಿದ್ದು. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಸಿಎಂ ಡಿ.ಕೆ.ಶಿವಕುಮಾರ್ ಜುಲೈ 9ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದರು. ಪ್ರವಾಸದ ವೇಳೆ ಸರ್ಕಾರದ ಸ್ಪಷ್ಟ ನಿರ್ದೇಶನಗಳಿದ್ದರೂ ಕರ್ತವ್ಯ … Continue reading *ಬೆಳಗಾವಿ ಡಿಹೆಚ್ ಒ ಡಾ.ಈಶ್ವರ ಗಡಾದಗೆ ಜಿಲ್ಲಾಡಳಿತದಿಂದ ಶೋಕಾಸ್ ನೋಟಿಸ್ ಜಾರಿ*