*ಡ್ರಂಕ್ ಆಂಡ್ ಡ್ರೈವ್ ಮಾಡಿ ಅಪಘಾತ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕುಡಿದು ವಾಹನ ಚಲಾಯಿಸುವ ಮೂಲಕ ರಸ್ತೆ ಅಪಘಾತದಲ್ಲಿ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರಂಗನಾಥ್ ಮರ್ಲಾ ಎಂದು ಗುರುತಿಸಲಾಗಿದೆ. ಆತನ ಕಾರನ್ನೂ ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ 10 ವರ್ಷಗಳ ಶಿಕ್ಷೆ ವಿಧಿಸಬಹುದಾದ ಸೆಕ್ಷನ್ 105 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ರಂಗನಾಥ್ ಮರ್ಲಾ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದಲ್ಲದೇ ವ್ಯಕ್ತಿಯೊಬ್ಬರಿಗೆ ಅಪಗಹತ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಹಿರೇಬಾಗೇವಾದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತನನ್ನು … Continue reading *ಡ್ರಂಕ್ ಆಂಡ್ ಡ್ರೈವ್ ಮಾಡಿ ಅಪಘಾತ: ಆರೋಪಿ ಅರೆಸ್ಟ್*