ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಡಿದ ಮತ್ತಿನಲ್ಲಿ ತಂದೆಯೊಬ್ಬ 5 ವರ್ಷದ ಬಾಲಕಿಯ ಕೆನ್ನೆ, ಎದೆ ಭಾಗವನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರ್ ಎಂ ಪಿ ವೈದ್ಯನಾಗಿರುವ ಆರೋಪಿ, ಹೆಂಡತಿ ಕೆಲಸಕ್ಕೆ ತೆರಳಿದ್ದ ವೇಳೆ ಕಂಠಪೂರ್ತಿ ಕುಡಿದುಬಂದು ಪುಟ್ಟ ಮಗಳನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಕಾಕತಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ