*ಬೆಳಗಾವಿಯಲ್ಲಿ ಘೋರ ದುರಂತ; ಕಾರು ತೊಳೆಯಲು ಹೋದ ಬಾಲಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ವಿದ್ಯುತ್ ಅವಘಡಕ್ಕೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ಕಾರು ತೊಳೆಯಲೆಂದು ಹೋದ ಬಾಲಕ ಕರೆಂಟ್ ಶಾಕ್ ನಿಂದ ಮೃತಪಟ್ಟಿರುವ ಘಟನೆ ಭಾಗ್ಯನಗರದ 10ನೇ ಕ್ರಾಸ್ ನಲ್ಲಿ ನಡೆದಿದೆ. ರಜತ್ ಗೌರವ್ (14) ಮೃತ ಬಾಲಕ. ಉತ್ತರ ಪ್ರದೇಶ ಮೂಲದವನು ಎಂದು ತಿಳಿದುಬಂದಿದೆ. ಭಾಗ್ಯ ನಗರದ 10ನೇ ಕ್ರಾಸ್ ನಲ್ಲಿ ಉತ್ತರ ಪ್ರದೇಶ ಮೂಲದ ಕುಟುಂಬವೊಂದು ವಾಸವಾಗಿತ್ತು.Home add -Advt ರಜತ್ ಗೌರವ್ 8ನೇ ತರಗತಿಯಲ್ಲಿ ಓದುತ್ತಿದ್ದ. ರಜೆ ಇದ್ದ ಕಾರಣ ಮುಂಜಾನೆ … Continue reading *ಬೆಳಗಾವಿಯಲ್ಲಿ ಘೋರ ದುರಂತ; ಕಾರು ತೊಳೆಯಲು ಹೋದ ಬಾಲಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು*