Kannada NewsLatest

ನಕಲಿ ಕೋವಿಡ್ ವರದಿ; ಬೆಳಗಾವಿಯಲ್ಲಿ ಓರ್ವನ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಕಲಿ ಕೋವಿಡ್ ಟೆಸ್ಟ್ ವರದಿ ನೀಡುತ್ತಿದ್ದ ಆರೋಪಿಯೋರ್ವನನ್ನು ಬೆಳಗಾವಿ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ನಕಲಿ ಲ್ಯಾಬ್ ಆರಂಭಿಸಿ, ನಕಲಿ ಕೋವಿಡ್ ವರದಿ ನೀಡುತ್ತಿದ್ದ. ಈ ಬಗ್ಗೆ ಕಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಠಾಣೆ ಪಿಐ ಬಿ.ಆರ್.ಗಡ್ಡೆಕರ್ ನೇತೃತ್ವದ ತಂಡ ಖದೀಮನೋರ್ವನನ್ನು ಬಂಧಿಸಿದೆ. ಲ್ಯಾಬ್ ನ ಹಲವು ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಉಪ ಪೊಲೀಸ್ ಆಯುಕ್ತ ಡಾ.ವಿಕ್ರಂ ಆಮ್ಟೆ ತಿಳಿಸಿದ್ದಾರೆ.

ವ್ಯಾಕ್ಸಿನೇಶನ್, ಕೊರೋನಾ ಪರೀಕ್ಷೆ ಪ್ರಮಾಣ ಹೆಚ್ಚಿಸಿ – ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button