*ಬೆಳಗಾವಿ: ಫಾಲ್ಸ್ ಗಳ ಭೇಟಿಗೆ ಸಾರ್ವಜನಿಕರಿಗೆ ನಿರ್ಬಂಧ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ವಾಟರ್ ಫಾಲ್ಸ್ ಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.Home add -Advt ಫಾಲ್ಸ್ ಸಮೀಪಕ್ಕೆ ತೆರಳಿದಾಗ ಕಾಲುಜಾರಿ ಬಿದ್ದು ಅನೇಕ ಜನರು ಪ್ರಾಣ ಕಳೆದುಕೊಂಡ ಘಟನೆಗಳು ರಾಜ್ಯದಾದ್ಯಂತ ಸಂಭವಿಸುತ್ತಿರುವುದು ವರದಿಯಾಗಿದೆ. ಇಂತಹ ದುರ್ಘಟನೆಗಳನ್ನು ತಪ್ಪಿಸುವ ಉದ್ಧೇಶದಿಂದ ಜಿಲ್ಲೆಯಲ್ಲಿರುವ ಫಾಲ್ಸ್ ಸಮೀಪ ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಲ್ಲದೇ ಅರಣ್ಯ ಪ್ರದೇಶದಲ್ಲಿರುವ ಫಾಲ್ಸ್ ಗಳಿಗೆ … Continue reading *ಬೆಳಗಾವಿ: ಫಾಲ್ಸ್ ಗಳ ಭೇಟಿಗೆ ಸಾರ್ವಜನಿಕರಿಗೆ ನಿರ್ಬಂಧ*
Copy and paste this URL into your WordPress site to embed
Copy and paste this code into your site to embed