*ಬೆಳಗಾವಿ: ಸಚಿವ ಶಿವಾನಂದ ಪಾಟೀಲ್ ಕಚೇರಿಗೆ ರೈತರಿಂದ ಮುತ್ತಿಗೆ ಯತ್ನ*

ಭಂಡಾರ ಹಿಡಿದು ಎರಚಲು ಮುಂದಾದ ಅನ್ನದಾತರು ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ.Home add -Advt ಸಚಿವ ಶಿವಾನಂದ ಪಾಟೀಲ್ ಕಚೇರಿ ಬಳಿ ನೂರಾರು ರೈತರು ಪ್ರತಿಭಟನೆ ನಡೆಸಿದ್ದು, ರೈತ ವಿರೋಧಿ ಸಚಿವರಿಗೆ ಧಿಕ್ಕಾರ ಕೂಗಿದ್ದಾರೆ. ಇದೇ ವೇಳೆ ಕೆಲ ರೈತರು ಕೈಯಲ್ಲಿ ಭಂಡಾರದ ಚೀಲ ಹಿಡಿದು ಸಚಿವರ ಕಚೇರಿಗೆ ನುಗ್ಗಿ ಬಂಡಾರ ಎರಚಲು ಮುಂದಾಗಿದ್ದಾರೆ. ತಕ್ಷಣ ಎಚ್ಚೆತ್ತ ಪೊಲಿಸರು ರೈತರನ್ನು ತಡೆದು … Continue reading *ಬೆಳಗಾವಿ: ಸಚಿವ ಶಿವಾನಂದ ಪಾಟೀಲ್ ಕಚೇರಿಗೆ ರೈತರಿಂದ ಮುತ್ತಿಗೆ ಯತ್ನ*