*ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಬಾಣಂತಿ,ಕಂದಮ್ಮ ಸೇರಿ ಇಡೀ ಕುಟುಂಬವನ್ನೇ ಮನೆಯಿಂದ ಹೊರ ಹಾಕಿದ ಫೈನಾನ್ಸ್ ಕಂಪನಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಾಲ ಮರುಪಾವತಿ ಮಾಡಿಲ್ಲ ಎಂದು ಫೈನಾನ್ಸ್ ಕಂಪನಿಯವರು ಬಾಣಂತಿ ಸೇರಿ ಇಡಿ ಕುತುಂಬವನ್ನೇ ಮನೆಯಿಂದ ಹೊರ ಹಾಕಿ, ಮನೆಗೆ ಬೀಗ ಹಾಕಿ ಹೋಗಿರುವ ಘಟನೆ ನಡೆದಿದೆ. ರಾತ್ರಿಯಿಡಿ ಮನೆಯ ಹೊರಗೆ ಮೈಕೊರೆವ ಚಿಳಿಯಲ್ಲಿಯೇ ಅನ್ನ-ನೀರು ಇಲ್ಲದೇ ಒಂದುವರೆ ತಿಂಗಳ ಬಾಣಂತಿ, ಹಸುಗೂಸು ಸೇರಿದಂತೆ ಕುಟುಂಬ ಕಾಲಕಳೆದಿದೆ. ಫೈನಾನ್ಸ್ ಕಂಪನಿ ಅಧಿಕಾರಿ, ಸಿಬ್ಬಂದಿಗಳಿಗೆ ಸ್ವಲ್ಪ ಕಾಲಾವಕಾಶ ನೀಡಿ, ಬಾಣಂತಿ, ಹಸುಗೂಸು ಇದ್ದು, ಮನೆಯ ಒಂದು ಭಾಗದಲ್ಲಿ ಇರಲು ಅವಕಾಶ … Continue reading *ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಬಾಣಂತಿ,ಕಂದಮ್ಮ ಸೇರಿ ಇಡೀ ಕುಟುಂಬವನ್ನೇ ಮನೆಯಿಂದ ಹೊರ ಹಾಕಿದ ಫೈನಾನ್ಸ್ ಕಂಪನಿ*