*ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಫೈನಾನ್ಸ್ ಸಿಬ್ಬಂದಿಗಳಿಂದ ಮನೆ ಸೀಜ್: ಮಗುವಿನ ಸಮೇತ ಬೀದಿಗೆ ಬಿದ್ದ ಕುಟುಂಬ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರೆದಿದೆ. ಫೈನಾನ್ಸ್ ಸಿಬ್ಬಂದಿಗಳು ಮನೆ ಸೀಜ್ ಮಾಡಿದ ಪರಿಣಾಮ ಮೂರು ತಿಂಗಳ ಮಗುವಿನ ಸಮೇತ ಕುಟುಂಬ ಬೀದಿಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಖಾಸಗಿ ಫೈನಾನ್ಸ್ ಕಂಪನಿಯ ಕಿರುಕುಳದಿಂದ ಕುಟುಂಬ ಬೀದಿಗೆ ಬಿದ್ದಿದೆ. ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಕಂಪನಿಯಿಂದ ಮನೆ ಸೀಜ್ ಮಾಡಲಾಗಿದ್ದು, ಮೂರು ತಿಂಗಳ ಹಸುಗೂಸು ಸೇರಿ ಐವರು ಕುಟುಂಬಸ್ಥರು ಮನೆ ಹೊರಗೆ ಊಟ, ನಿದ್ರೆಯಿಲ್ಲದೆ ರಾತ್ರಿ ಕಳೆದಿದ್ದಾರೆ.Home … Continue reading *ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಫೈನಾನ್ಸ್ ಸಿಬ್ಬಂದಿಗಳಿಂದ ಮನೆ ಸೀಜ್: ಮಗುವಿನ ಸಮೇತ ಬೀದಿಗೆ ಬಿದ್ದ ಕುಟುಂಬ*