*ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಕಾರು, ಬೈಕ್ ಗಳಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸುಟ್ಟುಕರಕಲಾಗಿರುವ ಘಟನೆ ಝಾಡಶಹಪುರ ಗ್ರಾಮದಲ್ಲಿ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಕಾರೊಂದು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಯಿತು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.Home add -Advt ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. *ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್*