*ಬೆಳಗಾವಿಯಲ್ಲಿ ಪ್ರವಾಹ ಭೀತಿ: 17 ಸೇತುವೆಗಳು ಮುಳುಗಡೆ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಜಲಾಶಯಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಬೆಳಗಾವಿಯಲ್ಲಿ ಪ್ರವಾಹ ಭೀತಿ ಶುರುವಾಗಿದೆ.Home add -Advt ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಘಟಪ್ರಭಾ ನದಿಗೆ 30,000 ಕ್ಯೂಸೆಕ್ ನೀರು ಬಿದಲಾಗಿದೆ. ಮಲಪ್ರಭಾ ನದಿಗೆ 15,000 ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದಾಗಿ ನದಿ ತೀರದ ಗ್ರಾಮಗಳು ಮುಳುಗಡೆಯಾಗಿವೆ. ಜಿಲ್ಲೆಯಲ್ಲಿ 17 ಸೇತುವೆಗಳು ಸಂಪೂರ್ಣ ಮುಳುಗಿದ್ದು, 34 ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. ಬೆಳಗವೈ … Continue reading *ಬೆಳಗಾವಿಯಲ್ಲಿ ಪ್ರವಾಹ ಭೀತಿ: 17 ಸೇತುವೆಗಳು ಮುಳುಗಡೆ*