Belagavi NewsBelgaum NewsKarnataka NewsLatest

*ಬೆಳಗಾವಿ: 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವ ಸತೀಶ್ ಜಾರಕಿಹೊಳಿ‌ ಹಾಗೂಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ.) ಹಾಗೂ ಜಿಲ್ಲಾ ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಹ್ಯೂಮ್ ಪಾರ್ಕ್ ನಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ‌ ಹಾಗೂ ಚಾಲನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಿದರು. ‌

ಈ ವೇಳೆ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ.ಎಂ.ಜಾನಕಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಐ.ಕೆ.ದೊಡ್ಡಮನಿ ಸೇರಿದಂತೆ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Home add -Advt

Related Articles

Back to top button