*ಬೆಳಗಾವಿ: ಗಾಂಜಾ ಪ್ರಕರಣದಲ್ಲಿ ಮೂವರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಅಕ್ರಮ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಒಂದು ಕೆಜಿಗೂ ಅಧಿಕ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಉಮೇಶ್ ಸುರೇಶ್ ಉರುಬಿನಟ್ಟಿ, ವರ್ಧನ ಅನಂತ ಕಾಂಬಳೆ, ಪಾರ್ಥ ರಮೇಶ್ ಗೋವೇಕರ್ ಎಂದು ಗುರುತಿಸಲಾಗಿದೆ. ಆರೋಪಿ ಉಮೇಶ್ ಬೆಳಗಾವಿಯ ಭರತೇಶ್ ಶಾಲೆಯ ಎದುರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ.Home add -Advt ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾರ್ಕೆಟ್ ಠಾಣೆ ಪಿಎಸ್ … Continue reading *ಬೆಳಗಾವಿ: ಗಾಂಜಾ ಪ್ರಕರಣದಲ್ಲಿ ಮೂವರು ಆರೋಪಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed