*ಬೆಳಗಾವಿ: ಇಂದು ಅಂಗನವಾಡಿ, ಶಾಲೆಗಳಿಗೆ ರಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಇಂದು ಗಾಂಧಿ ಭಾರತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.Home add -Advt ಬೆಳಿಗ್ಗೆ ಸುವರ್ಣ ವಿಧಾನಸೌಧದ ಬಳಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ. ಬಳಿಕ ಸಿಪಿ ಎಡ್ ಮೈದಾನದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಗ್ರಾಮಾಂತರ, ಬೆಳಗಾವಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ … Continue reading *ಬೆಳಗಾವಿ: ಇಂದು ಅಂಗನವಾಡಿ, ಶಾಲೆಗಳಿಗೆ ರಜೆ*