*ಬೆಳಗಾವಿಯಲ್ಲಿ ಬೃಹತ್ ಗಾಂಧಿ ಭಾರತ ಕಾರ್ಯಕ್ರಮ: ಬೆಳಗಾವಿ ಜಿಲ್ಲೆಯಲ್ಲಿ ಹಬ್ಬದ ವಾತಾವರಣ; ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಇದೇ ತಿಂಗಳು 26 ಹಾಗೂ 27ರಂದು ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಹಾಗೂ ಬೃಹತ್ ಸಾರ್ವಜನಿಕ ಸಭೆ ಮಾಡಲಾಗುವುದು. ಇಡೀ ಜಿಲ್ಲೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಇಲ್ಲಿನ ಬೆಳಕವಾಡಿಯ ವೀರಸೌಧದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿ, ಗಾಂಧಿ ಭಾರತ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. “ಮಹಾತ್ಮಾ ಗಾಂಧಿಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಲು ಕಾಂಗ್ರೆಸ್ ಅಧ್ಯಕ್ಷ ಜವಾಬ್ದಾರಿಯನ್ನು … Continue reading *ಬೆಳಗಾವಿಯಲ್ಲಿ ಬೃಹತ್ ಗಾಂಧಿ ಭಾರತ ಕಾರ್ಯಕ್ರಮ: ಬೆಳಗಾವಿ ಜಿಲ್ಲೆಯಲ್ಲಿ ಹಬ್ಬದ ವಾತಾವರಣ; ಡಿಸಿಎಂ ಡಿ.ಕೆ. ಶಿವಕುಮಾರ್*