*ಬೆಳಗಾವಿ ಎಐಸಿಸಿ ಅಧಿವೇಶನ: ಸಿದ್ಧತೆ ಪರಿಶೀಲಿಸಿದ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನಕ್ಕೆ ಕ್ಷಣಗಣೆ ಆರಂಭವಾಗಿದ್ದು, ಭರ್ಜರಿ ತಯಾರಿ ನಡೆಸಲಾಗುತ್ತಿದೆ, ಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸ್ಥಳ ಪರಿಶೀಲನೆ ನಡೆಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಇದೇ ಜ. 21 ರಂದು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣ ಆಗಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು. *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ … Continue reading *ಬೆಳಗಾವಿ ಎಐಸಿಸಿ ಅಧಿವೇಶನ: ಸಿದ್ಧತೆ ಪರಿಶೀಲಿಸಿದ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್*