*ಘಟಪ್ರಭಾ: ಯುವಕನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ನಿವಾಸಿ ಸಂಜಯ್ ಸಾಗರ ಕಾಂಬಳೆ (30) ಮೃತ ಯುವಕ. ಹಲವು ದಿನಗಳಿದ ಬುದ್ಧಿಮಾಂದ್ಯನಂತೆ ವರ್ತಿಸುತ್ತಿದ್ದ ವ್ಯಕ್ತಿಯನ್ನು ತಡರಾತ್ರಿ ಘಟಪ್ರಭಾದ ಅನುರಾಧ ಬಾರ್ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.Home add -Advt ಘಟಪ್ರಭಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. *PSI ವಿರುದ್ಧ FIR ದಾಖಲು*