*ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: 10 ವರ್ಷಗಳಿಂದ ಸರಪಳಿಯಲ್ಲಿ ಕಟ್ಟಿ ಹಾಕಿ ಮಗಳನ್ನು ಗೃಹ ಬಂಧನದಲ್ಲಿಟ್ಟ ಪೋಷಕರು*

ಪ್ರಗತಿವಾಹಿನಿ ಸುದ್ದಿ: ಆಧುನಿಕವಾಗಿ, ಶೈಕ್ಷಣಿಕವಾಗಿ ಪ್ರಪಂಚ ಎಷ್ಟೇ ಮುಂದುವರೆದರೂ ರಾಜ್ಯದ ಕೆಲ ಜಿಲ್ಲೆ ಹಾಗೂ ಗ್ರಾಮಗಳಲ್ಲಿ ಮೌಡ್ಯಾಚರಣೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಬೆಳಗಾವಿಯಲ್ಲಿನ ಈ ಅಮಾನವೀಯ ಘಟನೆ ಸಾಕ್ಷಿಯಾಗಿದೆ. ಕಳೆದ 10 ವರ್ಷಗಳಿಂದ ಪೋಷಕರು ಸ್ವಂತ ಮಗಳನ್ನೇ ಕೈಗೆ ಸರಪಳಿ ಕಟ್ಟಿ ಗೃಹ ಬಂಧನದಲ್ಲಿಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.Home add -Advt ಬಾನಾಮತಿ ಭಯದಿಂದ ಹೆತ್ತ ಮಗಳನ್ನೇ ತಂದೆ ಸಿದ್ರಾಯ ಗೃಹ ಬಂಧನದಲ್ಲಿಟ್ಟಿದ್ದಾರೆ. 10 ವರ್ಷಗಳ ಹಿಂದೆ ಮಗಳು ಸ್ನೇಹಾ … Continue reading *ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: 10 ವರ್ಷಗಳಿಂದ ಸರಪಳಿಯಲ್ಲಿ ಕಟ್ಟಿ ಹಾಕಿ ಮಗಳನ್ನು ಗೃಹ ಬಂಧನದಲ್ಲಿಟ್ಟ ಪೋಷಕರು*