*ಸಿಡಿಲು ಬಡಿದು ಬಾಲಕಿ ಸಾವು* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಖನಗಾವ ಬಿಕೆ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.Home add -Advt ಅಕ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು. ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ. ಮೃತ ಬಾಲಕಿಯ … Continue reading *ಸಿಡಿಲು ಬಡಿದು ಬಾಲಕಿ ಸಾವು* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*
Copy and paste this URL into your WordPress site to embed
Copy and paste this code into your site to embed