
ಪ್ರಗತಿವಾಹಿನಿ ಸುದ್ದಿ;ಬೆಳಗಾವಿ: ಬೆಳಗಾವಿ ತಾಲೂಕಿನ ದೇವಗಿರಿ ಊರಿನ ಜೋಮಲಿಂಗೇಶ್ವರ ಗಲ್ಲಿಯ 20 ವರ್ಷದ ಶಿವಾನಿ ಜೋಮಾ ಪಾಟೀಲ ಜೂನ್ 11ರಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ.
ನಾಪತ್ತೆ ಯುವತಿ ಚಹರೆ : ನಾಪತ್ತೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಚೂಡಿದಾರ, ಕಪ್ಪು ಬಣ್ಣದ ಜಾಕೇಟ್ ಧರಿಸಿದ್ದ ಯುವತಿ 5 ಅಡಿ 2 ಇಂಚು ಎತ್ತರ ಹಾಗೂ ಗೋದಿ ಮೈಬಣ್ಣ ಮತ್ತು ಸದೃಢ ಮೈಕಟ್ಟು ಹೊಂದಿದ್ದಾರೆ.
ನಾಪತ್ತೆಯಾದ ಯುವತಿಯ ಸುಳಿವು ಸಿಕ್ಕವರು ಕೂಡಲೇ ಕಾಕತಿ ಪೂಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಪರಿಷತ್ ಚುನಾವಣೆ: ಅಂತಿಮ ಮತದಾನದ ಮಾಹಿತಿ ಇಲ್ಲಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ