*ಬೆಳಗಾವಿಯಲ್ಲಿ ಮತ್ತೋರ್ವ ಯುವತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಮುಸ್ಲೀಂ ಯುವಕನ ಕಿರುಕುಳಕ್ಕೆ ಬೇಸತ್ತು ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.Home add -Advt ಶಿಲ್ಪಾ (22) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮೂಲದ ಯುವತಿ ಶಿಲ್ಪಾ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದಳು. ಇದೀಗ ರೂಮಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿಲ್ಪಾ, ಶಿಗ್ಗಾಂವಿಯಲ್ಲಿ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಎಂಬಾತನನ್ನು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಈ ಮಧ್ಯೆ ಶಿಲ್ಪಾಳಿಗೆ ಮುಸ್ಲಿಂ ವ್ಯಕ್ತಿಯೊಬ್ಬ ಕರೆ ಮಾಡಿ ಟಾರ್ಚರ್ … Continue reading *ಬೆಳಗಾವಿಯಲ್ಲಿ ಮತ್ತೋರ್ವ ಯುವತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed