*ಬೆಳಗಾವಿ: ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವತಿ*

ಪ್ರಗತಿವಾಹಿನಿ ಸುದ್ದಿ: ಎಂಬಿಎ ಪದವಿ ಪಡೆದು ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಗಿರುವ ಯುವತಿ. ವಿಜಯಪುರ ಮೂಲದ ಯುವತಿ ಎಂಬಿಎ ಬಳಿಕ ಕೆಲಸಕ್ಕಾಗಿ ಬೆಳಗಾವಿಗೆ ಬಂದು ನೆಹರು ನಗರದ ಪಿಜಿಯಲ್ಲಿ ವಾಸವಾಗಿದ್ದಳು. ಕಳೆದ ಮೂರು ತಿಂಗಳಿಂದ ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದಳು.Home add -Advt ಇದೀಗ ಏಕಾಏಕಿ ಪಿಜಿ ರೂಂ ನಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಯುವತಿ ತನ್ನ ಸ್ನೇಹಿತೆ ಜೊತೆ ಮಾತನಾಡುತ್ತಿರುವುದು ಸಿಸಿಟಿವಿಯಲ್ಲಿ … Continue reading *ಬೆಳಗಾವಿ: ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವತಿ*