*ಅಂಕಲಗಿ-ಪಾಶ್ಚಾಪುರ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಗೋಕಾಕ: ಗೋಕಾಕ, ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಂಕಲಗಿ ಪಾಶ್ಚಾಪುರ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ಪರಿಶೀಲಿಸಿ, ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚಿಸಿದರು. Home add -Advt ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಿಸಬೇಕು. ರಸ್ತೆ ಕಾಮಗಾರಿಯಲ್ಲಿ ಕಳಪೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಎಜುಕೇಟಿವ್ ಇಂಜಿನಿಯರ್ ಎಸ್. ಎನ್. ಬಳೊಲ್, … Continue reading *ಅಂಕಲಗಿ-ಪಾಶ್ಚಾಪುರ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed