*ಹೆಡ್ ಕಾನಸ್ಟೆಬಲ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಹೆಡ್ ಕಾನಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಮಣ್ಣಿಕೇರಿ ಅಮಾನತುಗೊಂಡವರು. ಯಾವುದೇ ಪೋಲೀಸರು ಹೆಲ್ಮೆಟ್ ಧರಿಸದಿದ್ದರೆ ಅಮಾನತುಗೊಳಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಭಾನುವಾರ ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸಿದ್ದರಿಂದ ತಕ್ಷಣ ಮಣ್ಣಿಕೇರಿ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲೆಯಲ್ಲಿ ಬಹಳಷ್ಟು ಬೈಕ್ ಸವಾರರು ಹೆಲ್ಮೆಟ್ ಧರಿಸದ ಬಗ್ಗೆ ಎಸ್ಪಿ ಬೇಸರ ವ್ಯಕ್ತಪಡಿಸಿದ್ದು, ಕಠಿಣ … Continue reading *ಹೆಡ್ ಕಾನಸ್ಟೆಬಲ್ ಸಸ್ಪೆಂಡ್*