*ಬಂಗಾರ, ಬೆಳ್ಳಿ ಹೊಸದರಂತೆ ಮಾಡಿಕೊಡುವುದಾಗಿ ಹೇಳಿ ಒಡವೆಗಳನ್ನು ಕದ್ದು ಕಲ್ಲು ಕೊಟ್ಟು ಎಸ್ಕೇಪ್ ಆದ ಕಳ್ಳ*

ಪ್ರಗತಿವಾಹಿನಿ ಸುದ್ದಿ; ಮೂಡಲಗಿ: ಹಳೆಯ ತಾಮ್ರ, ಬೆಳ್ಳಿ, ಬಂಗಾರ ಆಭರಣ ಹೊಸದರಂತೆ ಮಾಡಿ ಕೊಡುತ್ತೇನೆ ಎಂದು ನಂಬಿಸಿ ಬಂಗಾರ ಬದಲು ಕಲ್ಲು ಕೊಟ್ಟು ಕಳ್ಳ ಪರಾರಿಯಾದ ಘಟನೆ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಜನತಾ ಪ್ಲಾಟ್ ನಲ್ಲಿ ನಡೆದಿದೆ.Home add -Advt ಜನತಾ ಪ್ಲಾಟ್ ನಿವಾಸಿ ಸರಕಾರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಲಕ್ಕಪ್ಪ ಪೂಜೇರಿ ಮನೆಗೆ ಬೈಕ್ ನಲ್ಲಿ ಬಂದ ವ್ಯಕ್ತಿಯೋರ್ವ ಹಳೆಯ ತಾಮ್ರ, ಬೆಳ್ಳಿ, ಬಂಗಾರ ಆಭರಣ ಹೊಸದರಂತೆ ಹೊಳೆಯುವಂತೆ ಮಾಡಿ ಕೊಡುತ್ತೇನೆ ಎಂದು … Continue reading *ಬಂಗಾರ, ಬೆಳ್ಳಿ ಹೊಸದರಂತೆ ಮಾಡಿಕೊಡುವುದಾಗಿ ಹೇಳಿ ಒಡವೆಗಳನ್ನು ಕದ್ದು ಕಲ್ಲು ಕೊಟ್ಟು ಎಸ್ಕೇಪ್ ಆದ ಕಳ್ಳ*