*ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ: ಎಎಪಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಆಮ್ ಆದ್ಮಿ ಪಕ್ಷದ ಸದಸ್ಯರು ಬೆಳಗಾವಿ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದು, ಸರ್ಕಾರಿ ಶಾಲೆಗಳು ಅತ್ಯಂತ ಕಳಪೆ ಸ್ಥಿತಿಯಲ್ಲಿವೆ ಹಾಗಾಗಿ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದು ಆಗ್ರಹಿಸಿದರು. ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಎಎಪಿ ವತಿಯಿಂದ ಮನವಿ ಸಲ್ಲಿಸಲಾಯಿತು. ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರು ಪೂರೈಸಬೇಕು. ಎಲ್ಲಾ ಶಾಲೆಯಲ್ಲಿ 1 ರಿಂದ 4ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಬೆಂಚ್ ಮತ್ತು ಡೆಸ್ಕ್ ಒದಗಿಸಬೇಕು. ಎಲ್ಲಾ ಸರ್ಕಾರಿ … Continue reading *ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ: ಎಎಪಿ ಆಗ್ರಹ*
Copy and paste this URL into your WordPress site to embed
Copy and paste this code into your site to embed